38 ಕೋಟಿ PF ಖಾತೆಗೆ ವಾರ್ಷಿಕ ಬಡ್ಡಿ ಜಮೆ, ನಿಮ್ಮ ಮೊಬೈಲ್‌ನಲ್ಲೇ ಬ್ಯಾಲೆನ್ಸ್‌ ಚೆಕ್‌ ಮಾಡೋದು ಹೇಗೆ?

Jul 17, 2026Channel
AI Analysis
Data from YouTube Data API v3Updated Just now

Video Overview

Video Details

Published4 days ago
Duration8:19
Video ID-3MjHlJvhMs
Languagekn
CategoryNews & Politics
PrivacyPublic
Made for KidsNo
Video TypeRegular Video

Performance Metrics

Views977
Likes24
Comments2
Engagement Rate2.66%
Likes per 100 views2.46
Comments per 1K views2.05

Description

38 ಕೋಟಿ PF ಖಾತೆಗೆ ವಾರ್ಷಿಕ ಬಡ್ಡಿ ಜಮೆ, ನಿಮ್ಮ ಮೊಬೈಲ್‌ನಲ್ಲೇ ಬ್ಯಾಲೆನ್ಸ್‌ ಚೆಕ್‌ ಮಾಡೋದು ಹೇಗೆ? | Annual interest credited to 38 crore PF accounts, how to check the balance on your mobile itself? | Vijay Karnataka ನಮ್ಮ ದೇಶದ ಕೋಟ್ಯಂತರ ಉದ್ಯೋಗಿಗಳಿಗೆ, ಪ್ರತಿ ತಿಂಗಳು ತಮ್ಮ ಕಷ್ಟದ ದುಡಿಮೆಯಲ್ಲಿ ಒಂದಿಷ್ಟು ಹಣವನ್ನು ಭವಿಷ್ಯದ ನಿಧಿಯಾಗಿ ಉಳಿಸುವ ಎಲ್ಲಾ ಪಿಎಫ್ ಚಂದಾದಾರರಿಗೆ ಇವತ್ತು ನೌಕರರ ಭವಿಷ್ಯ ನಿಧಿ ಸಂಸ್ಥೆ ಅಂದರೆ EPFO ಒಂದು ಭರ್ಜರಿ ಗುಡ್‌ನ್ಯೂಸ್‌ ಕೊಟ್ಟಿದೆ. 2025-26ರ ಪ್ರಸಕ್ತ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಶೇಕಡಾ 8.25 ರಷ್ಟು ವಾರ್ಷಿಕ ಬಡ್ಡಿಯನ್ನು ಸುಮಾರು 34 ಕೋಟಿ ಸದಸ್ಯರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಇಪಿಎಫ್‌ಒ ಬಡ್ಡಿ ಜಮೆ ಮಾಡಲು ಬರೋಬ್ಬರಿ ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಿನವರೆಗೂ ಸಮಯ ತೆಗೆದುಕೊಳ್ಳುತ್ತಿತ್ತು. ಆದರೆ ಈ ಬಾರಿ ಜುಲೈ 15ರೊಳಗೆ ಇಡೀ ದೇಶದ 34 ಕೋಟಿ ಚಂದಾದಾರರ ಖಾತೆಗಳಿಗೆ ಬಡ್ಡಿ ಜಮೆ ಮಾಡಲಾಗುವುದು ಎಂದು ಹೇಳಲಾಗಿತ್ತು, ಅದರಂತೆ ಮಾಡಿ ಮುಗಿಸಲಾಗಿದೆ. ಈಗ ನಿಮಗೆ ಕಾಡ್ತಿರುವ ಒಂದು ಪ್ರಶ್ನೆ ಅಂದ್ರೆ ಬಡ್ಡಿ ಜಮೆ ಆಗಿದ್ದನ್ನು ಹೇಗೆ ಚೆಕ್‌ ಮಾಡೋದು ಅಂತ ಅಲ್ವಾ.. ಓಕೆ ವಿಡಿಯೋವನ್ನು ಕೊನೆವರೆಗೂ ನೋಡಿ, ಮೊಬೈಲ್‌ನಲ್ಲೇ ಪಿಎಫ್‌ ಬಡ್ಡಿ ಚೆಕ್‌ ಮಾಡೋದು ಹೇಗೆ? 34 ಕೋಟಿ EPFO ಖಾತೆಗಳಿಗೆ ವಾರ್ಷಿಕ ಬಡ್ಡಿ ಜಮೆ, ನಿಮ್ಮ ಮೊಬೈಲ್‌ನಲ್ಲೇ ಬ್ಯಾಲೆನ್ಸ್‌ ಚೆಕ್‌ ಮಾಡೋದು ಹೇಗೆ?, ಇಲ್ಲಿದೆ ವಿವರ | Annual interest credited to 34 crore EPFO accounts, how to check the balance on your mobile itself? Here are the details | #EPFOInterestCredit #PFBalanceCheckMobile #EPFO825Interest #PassbookLoginUAN #UmangAppPFCheck #ProvidentFundUpdates #vijaykarnataka The Employees' Provident Fund Organisation (EPFO) has delivered massive good news today for crores of salaried employees across our country who save a portion of their hard-earned money every month for their secure future. For the current financial year, a whopping 8.25% annual interest has been successfully credited directly to the accounts of around 34 crore members. Generally, EPFO used to take up to September or November every year to complete the interest credit process. However, this time, a strict commitment was made to wrap up the payouts for all 34 crore subscribers across the country by July 15, and the task has been efficiently completed right on time. Now, the biggest question on your mind must be how to check if your interest money has arrived, right? Watch this video till the very end to learn the quickest ways to check your PF interest and total balance directly using just your mobile phone! ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► https://youtube.com/@VijayKarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5CUiNBVJl72lPtBZ0P FACEBOOK ►https://www.facebook.com/vijaykarnataka INSTAGRAM ► https://www.instagram.com/vijaykarnataka/ TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share

Related Videos

More videos from Vijay Karnataka | ವಿಜಯ ಕರ್ನಾಟಕ