ಪೆಟ್ರೋಲ್‌ ಡಿಸೇಲ್‌ ಬೆಲೆ ಏರಿಕೆ ನೇರವಾಗಿ ಜನಸಾಮಾನ್ಯರ ಮೇಲೆ ಹೊಡೆತ, ದರ ಏರಿಕೆಗೆ ಜನಾಕ್ರೋಶ! | Vijay Karnataka

May 15, 2026Channel
AI Analysis
Data from YouTube Data API v3Updated Just now

Video Overview

Video Details

Published2 weeks ago
Duration11:01
Video IDFKTvxY5PWto
Languagekn
CategoryPeople & Blogs
PrivacyPublic
Made for KidsNo
Video TypeRegular Video

Performance Metrics

Views1.6K
Likes36
Comments16
Engagement Rate3.24%
Likes per 100 views2.24
Comments per 1K views9.96

Description

ಪೆಟ್ರೋಲ್‌ ಡಿಸೇಲ್‌ ಬೆಲೆ ಏರಿಕೆ ನೇರವಾಗಿ ಜನಸಾಮಾನ್ಯರ ಮೇಲೆ ಹೊಡೆತ, ದರ ಏರಿಕೆಗೆ ಜನಾಕ್ರೋಶ! | The hike in petrol and diesel prices is a direct blow to the common man; public outrage over the price rise! | Vijay Karnataka ದೇಶದ ಜನರಿಗೆ ಬೆಳ್ಳಂಬೆಳಗ್ಗೆ ಸರ್ಕಾರ ಶಾಕ್‌ ನೀಡಿದೆ. ಪೆಟ್ರೋಲ್‌ ಡಿಸೇಲ್‌ ಮೇಲೆ ಪ್ರತಿ ಲೀಟರ್‌ಗೆ 3 ರೂ. ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಬರೆ ಎಳೆದಿದೆ. ಗ್ಯಾಸ್‌ ದರ ಏರಿಕೆಗೆ ಮೊದಲೇ ಕಂಗಾಲಾಗಿದ್ದ ಜನತೆಗೆ ಮತ್ತೆ ದರದ ಎಫೆಕ್ಟ್‌ ಎದುರಿಸುವ ಪರಿಸ್ಥಿತಿ ಎದುರಾಗಿದೆ. ಪೆಟ್ರೋಲ್‌ ದರ ಏರಿಗೆ ನೇರವಾಗಿ ಮಧ್ಯಮ ವರ್ಗದವರ ಮೇಲೆ ಬೀಳುತ್ತಿದೆ. ಒಂದು ಕಡೆ ಪ್ರಧಾನಿಯವರು ವಿತವ್ಯಯದ ಬಗ್ಗೆ ಮಾತನಾಡಿದ್ದು ಕೂಡ ಸಾಕಷ್ಟು ಚರ್ಚೆಯಾಗುತ್ತಿದೆ. ಇಲ್ಲಿ ಪ್ರಮುಖವಾಗಿ ಪೆಟ್ರೋಲ್‌ ಡಿಸೇಲ್‌ ನಮ್ಮ ಪ್ರತಿದಿನದ ಒಂದು ಅವಿಭಾಜ್ಯ ಅಂಗವಾಗಿದೆ. ಜನರು ಬೇರೆ ದರದ ಏರಿಕೆಯಿಂದ ಮೊದಲೇ ಕಂಗಾಲಾಗಿದ್ದಾರೆ. ಮತ್ತೆ ಈ ದರ ಏರಿಕೆಯನ್ನ ಅರಿಗಿಸಿಕೊಳ್ಳಲಾಗುತ್ತಿಲ್ಲ ಎಂದು ತಮ್ಮ ಆಕ್ರೋಶ ಜೊತೆಗೆ ದರ ಇಳಿಕೆ ಮಾಡಿ ಎಂದು ಮನವಿಯನ್ನ ಮಾಡುತ್ತಿದ್ದಾರೆ. ಪೆಟ್ರೋಲ್‌ ಡಿಸೇಲ್‌ ದರ ದಿಢೀರ್‌ ಏರಿಕೆಗೆ ಆಕ್ರೋಶದ ಜೊತೆಗೆ ಬೆಳ್ಳಂಬೆಳಗ್ಗೆ ಶಾಕ್‌ಗೆ ಒಳಗಾಗಿದ್ದಾರೆ. ದರ ಏರಿಕೆ ಬಗ್ಗೆ ಜನರು ತಮ್ಮ ಅಭಿಪ್ರಾಯವನ್ನ ವಿಜಯ ಕರ್ನಾಟಕ ವೆಬ್‌ನೊಂದಿಗೆ ಹಂಚಿಕೊಂಡಿದ್ದಾರೆ ಅದರ ವಿವರ ಇಲ್ಲಿದೆ. ಪೆಟ್ರೋಲ್‌ ದರ ಏರಿಕೆಯಿಂದ ಜೀವನ ನಡೆಸೋದು ಕಷ್ಟವಾಗಿದೆ, ಎಲ್ಲಾ ಪದಾರ್ಥಗಳು ಕೂಡ ಹೆಚ್ಚಾಗಿವೆ, ದರ ಕಡಿಮೆಗೆ ಜನ ಆಗ್ರಹ! | Living has become difficult due to the petrol price hike, the cost of all essential items has increased, and people are demanding a price reduction! | #PetrolPriceHike #DieselPrice #FuelPriceIndia #CommonMan #Inflation #EconomicCrisis #vijaykarnataka The government has delivered a shocking blow to the nation early this morning by hiking petrol and diesel prices by 3 rupees per liter, further burdening the common man. Already struggling with rising LPG gas prices, citizens are now forced to face the ripple effects of this latest increase, which directly hits the middle class. While the Prime Minister's recent message on frugality and economic discipline is being widely debated, fuel remains an indispensable part of daily life, making this sudden surge difficult for the public to digest. Expressing deep resentment and frustration, citizens are urging the government to roll back the hike; several people shared their concerns and opinions regarding this early morning shock with Vijay Karnataka Web, the details of which are provided here. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► https://youtube.com/@VijayKarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5CUiNBVJl72lPtBZ0P FACEBOOK ►https://www.facebook.com/vijaykarnataka INSTAGRAM ► https://www.instagram.com/vijaykarnataka/ TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share

Related Videos

More videos from Vijay Karnataka | ವಿಜಯ ಕರ್ನಾಟಕ