ರಾಕಿಂಗ್ ಸ್ಟಾರ್ Yash ಅಭಿನಯದ Toxxic Movie ಟೀಸರ್ ರಿಲೀಸ್, ಡಬಲ್ ಶೇಡ್‌ನಲ್ಲಿ ಫುಲ್ ವೈಲೆಂಟ್
Feb 20, 2026•Channel
AI Analysis
Data from YouTube Data API v3•Updated Just now
Video Overview
Video Details
Published5 months ago
Duration1:10
Video IDONKPF9_nOoM
Languagekn
CategoryEntertainment
PrivacyPublic
Made for KidsNo
Video TypeYouTube Short
Performance Metrics
Views648
Likes8
Comments0
Engagement Rate1.23%
Likes per 100 views1.23
Comments per 1K views0.00
Video Tags
#ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್#ಟಾಕ್ಸಿಕ್ ಟೀಸರ್ ರಿಲೀಸ್#ಡಬಲ್ ಶೇಡ್‌ನಲ್ಲಿ ಫುಲ್ ವೈಲೆಂಟ್#ಗೀತು ಮೋಹನ್ ದಾಸ್ ನಿರ್ದೇಶನ#ಕನ್ನಡ ಸೇರಿ ಐದು ಭಾಷೆಗಳಲ್ಲಿ ಏಕಕಾಲದಲ್ಲಿ ರಿಲೀಸ್#ಕೆಲವೇ ಗಂಟೆಗಳಲ್ಲಿ ಮಿಲಿಯನ್‌ಗಟ್ಟಲೇ ವಿವ್ಸ್#ಸಿನಿಮಾ ಟೀಸರ್‌ನಲ್ಲಿ ಡಬಲ್ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್#ಟಾಕ್ಸಿಕ್ ಸಿನಿಮಾದ ಟೀಸರ್ ಹಲ್‌ಚಲ್#ಯಶ್ ದ್ವಿಪಾತ್ರದಲ್ಲಿ#ಮಾರ್ಚ್ 19ಕ್ಕೆ ವಿಶ್ವದಾದ್ಯಂತ ರಿಲೀಸ್#toxic teaser yash#yash toxic movie teaser#rocking star yash new movie#toxic double role yash#toxic teaser review
Description
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಟೀಸರ್ ರಿಲೀಸ್, ಡಬಲ್ ಶೇಡ್‌ನಲ್ಲಿ ಫುಲ್ ವೈಲೆಂಟ್! | Yash’s Toxic Teaser Out Now | Rocking Star in Double Shade, Full-On Violent Avatar | #ToxicTeaser #Yash #RockingStarYash #ToxicMovie #YashFans #GeetuMohandas
ರಾಕಿಂಗ್ ಸ್ಟಾರ್ ಯಶ್ ನಟನೆಯ ಗೀತು ಮೋಹನ್ ದಾಸ್ ನಿರ್ದೇಶನದ ಟಾಕ್ಸಿಕ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಿದ್ದು ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಮಿಲಿಯನ್‌ಗಟ್ಟಲೇ ವಿವ್ಸ್ ಪಡೆದುಕೊಂಡಿದೆ. ಸಿನಿಮಾ ಟೀಸರ್‌ನಲ್ಲಿ ಡಬಲ್ ಶೇಡ್‌ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಡಬಲ್ ರೋಲ್‌ನಲ್ಲಿ ಮಿಂಚಿದ್ದಾರ ಅನ್ನೋ ಚರ್ಚೆಗಳು ಶುರುವಾಗಿದೆ.
ಪ್ರಮುಖವಾಗಿ ಟೀಸರ್‌ನಲ್ಲಿ ಈ ಸಲ ಯುದ್ದನೇ ಬೇರೆ ಅನ್ನೋ ಡೈಲಾಗ್ ಎಲ್ಲರ ಗಮನ ಸೆಳೆದಿದೆ. ಹಠ ಬಿಡೋ ಮಾತೇ ಇಲ್ಲ ಅನ್ನೋ ಡೈಲಾಗ್ ಇತರಿಗೆ ಕೊಟ್ಟ ಟಾಂಗ್ ಎಂದೇ ಬಿಂಬಿಸಲಾಗುತ್ತಿದೆ. ಅದ್ದೂರಿ ಮೇಕಿಂಗ್ ಕಾಣಿಸಿಕೊಂಡಿದೆ. ಈ ಮೊದಲು ರಿಲೀಸ್ ಆಗಿದ್ದ ಟಾಕ್ಸಿಕ್ ಸಿನಿಮಾದ ಟೀಸರ್ ಹಲ್‌ಚಲ್ ಎಬ್ಬಸಿತ್ತು. ಸದ್ಯ ರಿಲೀಸ್ ಆಗಿರೋ ಟೀಸರ್‌ನಲ್ಲಿ ಅನೇಕ ದೃಶ್ಯಗಳು ರಕ್ತಸಿಕ್ತಮಯ ವಾಗಿದ್ದರೂ ಕುತೂಹಲ ಹೆಚ್ಚಿಸಿದೆ. ಟೀಸರ್ ತುಂಬಾ ವೈಲೆಂಟ್ ಆಗಿ ಕಾಣಿಸಿಕೊಂಡಿರೋ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರ ಎನ್ನಲಾಗಿದೆ .
ಇನ್ನೂ ಬೇರೊಂದು ಲುಕ್‌ನಲ್ಲಿ ಹೇರ್ ಸ್ಟೈಲ್ ಸಂಪೂರ್ಣ ಬದಲಾಗಿತ್ತು ಎಂಡ್‌ನಲ್ಲಿ ಅಚ್ಚರಿ ಮೂಡಿಸಿದೆ. ಟಾಕ್ಸಿಕ್ ಸಿನಿಮಾವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದ್ದು, ಕಿಯಾರ ಅಡ್ವಾಣಿ, ನಯನತಾರ, ಹುಮಾ ಖುರೇಶಿ, ಮೊದಲಾದವರು ನಟಿಸಿದ್ದಾರೆ. ಮಾರ್ಚ್ 19ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗಲಿದೆ.
The much-awaited teaser of Toxic starring Rocking Star Yash is finally out — and it’s intense, violent, and visually grand!
Directed by Geetu Mohandas, the teaser has been released simultaneously in five languages and has already crossed millions of views within hours. Yash appears in a powerful double-shade avatar, sparking speculation about a possible dual role.
The dialogue “This time the war is different” has caught massive attention among fans. Another punch line hinting at “never backing down” is being seen as a bold statement.
The teaser showcases:
High-octane violent action sequences
Stylish makeover and unexpected final look
Massive production scale
Dark and gritty tone
Produced by KVN Productions, the film features Kiara Advani, Nayanthara, Huma Qureshi and others in key roles.
Toxic is set for a worldwide theatrical release on March 19.
Watch till the end for full teaser breakdown and analysis.
▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► https://youtube.com/@VijayKarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5CUiNBVJl72lPtBZ0P
FACEBOOK ►https://www.facebook.com/vijaykarnataka
INSTAGRAM ► https://www.instagram.com/vijaykarnataka/
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share