ಹೇಗಿದೆ ಡಬಲ್ ಡೆಕ್ಕರ್ ಬಸ್? ಎಲ್ಲಿಂದ ಎಲ್ಲಿಗೆ ಪ್ರಯಾಣ, ಯಾವೆಲ್ಲಾ ಸ್ಥಳಗಳ ವೀಕ್ಷಣೆ ಇಲ್ಲಿದೆ ಸಂಪೂರ್ಣ ಮಾಹಿತಿ!
Apr 4, 2026•Channel
AI Analysis
Data from YouTube Data API v3•Updated Just now
Video Overview
Video Details
Published3 months ago
Duration1:03
Video IDWABpiyBvHAI
Languagekn
CategoryNews & Politics
PrivacyPublic
Made for KidsNo
Video TypeYouTube Short
Performance Metrics
Views1.3K
Likes21
Comments1
Engagement Rate1.63%
Likes per 100 views1.56
Comments per 1K views0.74
Video Tags
#vijay karnataka#ವಿಜಯ ಕರ್ನಾಟಕ#vijay karnataka web#ಡಬಲ್ ಡೆಕ್ಕರ್ ಅಂಬಾರಿ#ಹೇಗಿದೆ ಬಸ್ ಜನ ಏನಂದ್ರು#ಬನ್ನಿ ನಾವು ಒಂದ್ ರೌಂಡ್#ಬೆಂಗ್ಳೂರ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್#ಬೆಂಗಳೂರು ಅಂಬಾರಿ ಡಬಲ್ ಡೆಕ್ಕರ್ ಬಸ್#ಎಲ್ಲಿದೆ ನಿಲ್ದಾಣ ಯಾವೆಲ್ಲಾ ಸ್ಥಳಕ್ಕೆ ಭೇಟಿ#ಬೆಂಗಳೂರು ಡಬಲ್ ಡೆಕ್ಕರ್ ಬಸ್ ಪ್ರಯಾಣ#ಎಲ್ಲಿಂದ ಎಲ್ಲಿಗೆ ಪ್ರಯಾಣ#bangalore double decker bus#bengaluru city tour bus#ksrtc double decker#bangalore sightseeing bus#double decker bus india#bengaluru tourism#bangalore travel vlog
Description
ಹೇಗಿದೆ ಡಬಲ್ ಡೆಕ್ಕರ್ ಬಸ್? ಎಲ್ಲಿಂದ ಎಲ್ಲಿಗೆ ಪ್ರಯಾಣ, ಯಾವೆಲ್ಲಾ ಸ್ಥಳಗಳ ವೀಕ್ಷಣೆ ಇಲ್ಲಿದೆ ಸಂಪೂರ್ಣ ಮಾಹಿತಿ! | Bangalore Double Decker Bus Tour Full Route, Ticket Price & Experience! | #Bangalore #Bengaluru #DoubleDeckerBus #CityTour #TravelIndia #KSTDC #Tourism
ಗ್ರೀನ್ ಸಿಟಿ, ಸಿಲಿಕಾನ್ ಸಿಟಿ ಎಂದು ಕರೆಯಲ್ಪಡುವ ಬೆಂಗಳೂರಿನ ಸೌಂದರ್ಯವನ್ನು ಸುಲಭವಾಗಿ ನೋಡುವ ಅವಕಾಶವನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ನೀಡಿದೆ. ಟ್ರಾಫಿಕ್ ಕಿರಿಕಿರಿಯನ್ನು ಮರೆತು, ಈಗ ಓಪನ್ ಟಾಪ್ ಡಬಲ್ ಡೆಕ್ಕರ್ ಬಸ್‌ನಲ್ಲಿ ನಗರ ಸುತ್ತಾಟ ಮಾಡಬಹುದು. ಈ ಬಸ್ ಟೌನ್‌ಹಾಲ್‌ನಿಂದ ಆರಂಭವಾಗಿ ಹಡ್ಸನ್ ಸರ್ಕಲ್, ಕಾರ್ಪೋರೇಷನ್ ಸರ್ಕಲ್, ಯುಬಿ ಸಿಟಿ, ಕಸ್ತೂರಿಬಾ ರಸ್ತೆ, ಕಬ್ಬನ್ ಪಾರ್ಕ್, ಚಿನ್ನಸ್ವಾಮಿ ಕ್ರೀಡಾಂಗಣ, ವಿಧಾನಸೌಧ, ವಿಕಾಸಸೌಧ, ಹೈಕೋರ್ಟ್ ಸೇರಿದಂತೆ ನಗರದ ಪ್ರಮುಖ ಸ್ಥಳಗಳನ್ನು ಕವರ್ ಮಾಡುತ್ತದೆ.
Bangalore Double Decker Bus Tour 😍 Full Route, Ticket Price & Experience!
New Double Decker Bus in Bengaluru | Route, Timing & Tourist Experience
Explore Bangalore in Open Top Bus 🚍 Ticket ₹180 | Full Details Inside
KSRTC Double Decker Bus Tour | Bengaluru Sightseeing Made Easy!
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► https://youtube.com/@VijayKarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5CUiNBVJl72lPtBZ0P
FACEBOOK ►https://www.facebook.com/vijaykarnataka
INSTAGRAM ► https://www.instagram.com/vijaykarnataka/
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share