ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ, ಹಿನ್ನಲೆ ಏನು? ಒಟ್ಟು ಆಸ್ತಿ ಎಷ್ಟು ಗೊತ್ತಾ?

Feb 22, 2026Channel
AI Analysis
Data from YouTube Data API v3Updated Just now

Video Overview

Video Details

Published3 months ago
Duration0:43
Video IDWF4dcKbS-pk
Languagekn
CategoryNews & Politics
PrivacyPublic
Made for KidsNo
Video TypeYouTube Short

Performance Metrics

Views1.4K
Likes13
Comments0
Engagement Rate0.92%
Likes per 100 views0.92
Comments per 1K views0.00

Description

ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ, ಹಿನ್ನಲೆ ಏನು? ಒಟ್ಟು ಆಸ್ತಿ ಎಷ್ಟು ಗೊತ್ತಾ? | Vijay Karnataka ಕರ್ನಾಟಕ ರಾಜಕಾರಣದಲ್ಲಿ ಯುವಕರು ರಾಜಕೀಯಕ್ಕೆ ಬಂದು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳೋದು ದೇಶದ ರಾಜಕೀಯ ಭವಿಷ್ಯಕ್ಕೆ ಒಂದು ರೀತಿಯಲ್ಲಿ ಬುನಾದಿ ಇದ್ದಂತೆ ಆದರೆ ಇಂದು ನಡೆದಿರುವ ಲೋಕಾಯುಕ್ತ ದಾಳಿಯಲ್ಲಿ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲಂಚ ಪಡೆಯವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿರೋದು ಇತರನ್ನ ದಂಗು ಬಡಿಸಿದೆ. ಡಾಕ್ಟರ್‌ ಆದವರು ಜನರ ಸಂಕಷ್ಟವನ್ನು ಅರಿತವರು ಈ ರೀತಿ ಕೆಲಸ ಮಾಡಿದ್ರೆ ಮತ್ಯಾರನ್ನ ನಂಬುವುದು ಅನ್ನೋ ಪ್ರಶ್ನೆಗಳು ಸಹಜವಾಗಿ ಮೂಡುವ ಪರಿಸ್ಥಿತಿ ಎದುರಾಗಿದೆ. ಹಾಗಾದರೆ ಬಿಜೆಪಿ ಶಾಸಕನ ಹಿನ್ನಲೆ ಏನು? ಅವರ ಬಳಿ ಇರೋ ಆಸ್ತಿ ಎಷ್ಟು? ಡಾಕ್ಟರ್‌ ಶಾಸಕರಾಗಿದ್ದು ಹೇಗೆ? ಎಲ್ಲದರ ಸಂಕ್ಷೀಪ್ತ ವಿವರವನ್ನ ಈ ವಿಡಿಯೋದಲ್ಲಿ ನೋಡೋಣ ಬನ್ನಿ.. ಲೋಕಾಯುಕ್ತಾ ಪೊಲೀಸರ ಬಲೆಗೆ ಬಿಜೆಪಿ ಶಾಸಕ ಚಂದ್ರು ಲಮಾಣಿ, ಡಾಕ್ಟರ್‌ ಶಾಸಕ ಆಗಿದ್ದು ಹೇಗೆ? ಒಟ್ಟು ಆಸ್ತಿ ಎಷ್ಟು? | "BJP MLA Chandru Lamani caught in the Lokayukta police trap; how did a doctor become an MLA and what is his total net worth?" | #lokayuktha #chandrulamani #bjpmla #lokayuktaraid #vijaykarnataka While the entry of young people into Karnataka politics is seen as a foundation for the nation's political future, the recent Lokayukta raid in which Shirahatti BJP MLA Chandru Lamani was allegedly caught red-handed accepting a bribe has left the public in utter shock. It has raised inevitable questions about who to trust when an educated individual like him—a doctor by profession who is expected to understand the people's hardships—is accused of such an act. Consequently, there is growing curiosity regarding this doctor-turned-politician's background, his total declared assets, and his journey from the medical field to the legislative assembly, all of which are explored in detail in this video. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► https://youtube.com/@VijayKarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5CUiNBVJl72lPtBZ0P FACEBOOK ►https://www.facebook.com/vijaykarnataka INSTAGRAM ► https://www.instagram.com/vijaykarnataka/ TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share

Related Videos

More videos from Vijay Karnataka | ವಿಜಯ ಕರ್ನಾಟಕ