ಹಿಜಾಬ್ ನಿಷೇಧದಿಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸಮಸ್ಯೆ ಇಲ್ಲ! ಇದು PFI ಏಜೆಂಟ್‌ಗಳ ಕೈವಾಡ: ಯಶ್‌ಪಾಲ್ ಸುವರ್ಣ
May 14, 2026•Channel
AI Analysis
Data from YouTube Data API v3•Updated Just now
Video Overview
Video Details
Published2 weeks ago
Duration5:41
Video ID_EcRAGW2VsQ
Languagekn
CategoryPeople & Blogs
PrivacyPublic
Made for KidsNo
Video TypeRegular Video
Performance Metrics
Views478
Likes8
Comments1
Engagement Rate1.88%
Likes per 100 views1.67
Comments per 1K views2.09
Video Tags
#ಹಿಜಾಬ್ ನಿಷೇಧ ರದ್ದು ಮಾಡಿದ ಸರ್ಕಾರ#ಯಶ್‌ಪಾಲ್ ಸುವರ್ಣ ಆಕ್ರೋಶ#ಉಡುಪಿ ಶಾಸಕರ ಸ್ಫೋಟಕ ಸಂದರ್ಶನ#ಸುಪ್ರೀಂ ಕೋರ್ಟ್ನಲ್ಲಿ ಹಿಜಾಬ್ ಪ್ರಕರಣ#ಕರ್ನಾಟಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ವಿವಾದ#ಹಿಜಾಬ್ ವಿವಾದ#ಶಾಸಕ ಯಶ್‌ಪಾಲ್ ಸುವರ್ಣ ಸಂದರ್ಶನ#yashpal suvarna interview#karnataka government lifts hijab ban order#bjp reaction to hijab row#supreme court status of hijab ban case#hijab ban#udupi mla yashpal suvarna latest statements#impact of hijab ban#ವಿಜಯ ಕರ್ನಾಟಕ#vijay karnataka#vijay karnataka web
Description
ಹಿಜಾಬ್ ನಿಷೇಧದಿಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸಮಸ್ಯೆ ಇಲ್ಲ! ಇದು PFI ಏಜೆಂಟ್‌ಗಳ ಕೈವಾಡ: ಯಶ್‌ಪಾಲ್ ಸುವರ್ಣ | No problem for Muslim female students due to the Hijab ban! This is the handiwork of PFI agents: Yashpal Suvarna | Vijay Karnataka
ಹಿಜಾಬ್ ನಿಷೇಧ ಆದೇಶವನ್ನು ರದ್ದು ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ವಿವಾದವನ್ನು ಮುನ್ನಲೆಗೆ ತರುತ್ತಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಪಿಸಿದ್ದಾರೆ. ವಿಜಯ ಕರ್ನಾಟಕ ವೆಬ್ ಜೊತೆಗೆ ಮಾತನಾಡಿದ ಅವರು, ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿರುವಾಗಲೇ ಹಿಜಾಬ್ ನಿಷೇಧ ಆದೇಶವನ್ನು ರದ್ದು ಮಾಡಿದ್ದು ಯಾಕಾಗಿ? ಎಂದು ಪ್ರಶ್ನಿಸಿದ್ದಾರೆ. ಇದು ಓಲೈಕೆ ರಾಜಕಾರಣ ಎಂದು ಅವರು ಆರೋಪ ಮಾಡಿದ್ದಾರೆ. ಸಂದರ್ಶನದ ಪೂರ್ಣ ವಿವರ ಇಲ್ಲಿದೆ.
ಹಿಜಾಬ್ v/s ಕೇಸರಿ ವಾರ್; ಹಿಜಾಬ್ ನಿಷೇಧದಿಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸಮಸ್ಯೆ ಇಲ್ಲ! ಇದು ಪಿಎಫ್‌ಐ ಏಜೆಂಟ್‌ಗಳ ಕೈವಾಡ: ಯಶ್‌ಪಾಲ್ ಸುವರ್ಣ | Hijab v/s Saffron war; No problem for Muslim female students due to the Hijab ban! This is the handiwork of PFI agents: Yashpal Suvarna | #HijabBan #YashpalSuvarna #Udupi #KarnatakaPolitics #CongressVsBJP #SupremeCourt #vijaykarnataka
Udupi BJP MLA Yashpal Suvarna has accused the state Congress government of reigniting controversy by revoking the hijab ban order. Speaking to Vijay Karnataka Web, he questioned why the ban was lifted while the case is still pending before the Supreme Court, labeling the move as a clear example of appeasement politics. The following is the detailed transcript of his interview.
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► https://youtube.com/@vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5CUiNBVJl72lPtBZ0P
FACEBOOK ►https://www.facebook.com/vijaykarnataka
INSTAGRAM ► https://www.instagram.com/vijaykarnataka/
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share