ರಾಜ್ಯದ ಜನತೆಗೆ ಬಿಗ್‌ ಶಾಕ್‌‌, ಕೊನೆಗೂ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ, ಇದು ಜಸ್ಟ್‌ ಸ್ಯಾಂಪಲ್‌?

May 15, 2026Channel
AI Analysis
Data from YouTube Data API v3Updated Just now

Video Overview

Video Details

Published2 months ago
Duration8:57
Video IDkFjpZlNz3io
Languagekn
CategoryPeople & Blogs
PrivacyPublic
Made for KidsNo
Video TypeRegular Video

Performance Metrics

Views1.7K
Likes30
Comments2
Engagement Rate1.90%
Likes per 100 views1.78
Comments per 1K views1.19

Description

ರಾಜ್ಯದ ಜನತೆಗೆ ಬಿಗ್‌ ಶಾಕ್‌‌, ಕೊನೆಗೂ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ, ಇದು ಜಸ್ಟ್‌ ಸ್ಯಾಂಪಲ್‌? | Petrol & Diesel Price Hike in Karnataka | Bengaluru Petrol Crosses ₹106 | Fuel Price Shock Explained ಕೊನೆಗೂ ಕೇಂದ್ರ ಸರ್ಕಾರ ದೇಶದಲ್ಲಿ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಇದಕ್ಕೆಲ್ಲ ಕಾರಣ ಮಧ್ಯಪ್ರಾಚ್ಯದ ಯುದ್ಧ… ಈ ಹಿಂದೆಯೇ ಪ್ರಧಾನಿ ಮೋದಿಯವರು ಬೆಲೆ ಏರಿಕೆ ಸುಳಿವನ್ನು ಕೊಟ್ಟಿದ್ದರು. ಅದರಂತೆ ಇಂದು ದೇಶಾದ್ಯಂತ ತೈಲ ಬೆಲೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.. ಇಂದು ಬೆಳ್ಳಂಬೆಳಗ್ಗೆ ಎದ್ದು ಆಫೀಸ್‌ಗೆ ಹೋಗೋಕೆ ಅಥವಾ ಗಾಡಿಗೆ ಪೆಟ್ರೋಲ್ ಹಾಕಿಸೋಕೆ ಅಂತ ಬಂಕ್‌ಗೆ ಹೋದವರಿಗೆ ಖಂಡಿತ ಶಾಕ್‌ ಅಗಿದೆ. ಇಷ್ಟು ದಿನ ಬೆಲೆ ಏರಿಕೆ ಆಗುತ್ತೆ, ಆಗುತ್ತೆ ಅಂತ ಕೇಳ್ತಾ ಇದ್ರು ಇವತ್ತು ಆ ದಿನ ಎದುರಾಗಿದೆ. Petrol and diesel prices have sharply increased across Karnataka and India, giving a massive shock to common people. In Bengaluru, petrol prices have crossed ₹106 per litre after the latest fuel hike. In this Kannada visual news explainer, we break down: Why petrol and diesel prices increased suddenly Impact of Middle East conflict and crude oil prices New petrol and diesel rates in Bengaluru How fuel price hikes affect vegetables, food, transport and inflation Why diesel price rise is dangerous for the economy Impact on farmers, cab drivers, delivery apps and flight tickets Will EV vehicles and public transport demand increase now? The global crude oil crisis, rupee depreciation and supply disruption at the Strait of Hormuz are creating major pressure on India’s fuel economy. Experts warn this may be just the beginning. Watch the complete point-to-point analysis in Kannada. ಬೆಳ್ಳಂಬೆಳಗ್ಗೆ ಕರ್ನಾಟಕದ ಜನತೆಗೆ ಬಿಗ್‌ ಶಾಕ್‌, ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ, ಎಷ್ಟಾಯ್ತು ತೈಲ ಬೆಲೆ? | Karnataka Petrol Price Hike Explained | Why Fuel Prices Increased Suddenly? | #PetrolPrice #DieselPrice #FuelPriceHike #Bengaluru #Karnataka #Inflation #CrudeOil ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► https://youtube.com/@VijayKarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5CUiNBVJl72lPtBZ0P FACEBOOK ►https://www.facebook.com/vijaykarnataka INSTAGRAM ► https://www.instagram.com/vijaykarnataka/ TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share

Related Videos

More videos from Vijay Karnataka | ವಿಜಯ ಕರ್ನಾಟಕ