ಬೆಳಗಾವಿಯ ಸುವರ್ಣ ಸೌಧದಲ್ಲಿ ಬರೀ ಹಾವುಗಳೇ | Vijay Karnataka

Feb 25, 2026Channel
AI Analysis
Data from YouTube Data API v3Updated Just now

Video Overview

Video Details

Published3 months ago
Duration0:48
Video IDpeWTRcY1eUk
Languagekn
CategoryNews & Politics
PrivacyPublic
Made for KidsNo
Video TypeYouTube Short

Performance Metrics

Views573
Likes6
Comments0
Engagement Rate1.05%
Likes per 100 views1.05
Comments per 1K views0.00

Description

ಬೆಳಗಾವಿಯ ಸುವರ್ಣ ಸೌಧದಲ್ಲಿ ಬರೀ ಹಾವುಗಳೇ | Vijay Karnataka ಭಾರತ ಮತ್ತು ಅಮೇರಿಕಾ ನಡುವೆ ನಡೆಯುತ್ತಿರುವ ಕೃಷಿ ಮತ್ತು ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದರೆ, ಭಾರತದ ರೈತರು ಸಂಕಷ್ಟಕ್ಕೆ ಸಿಲುಕಿ ಕೋಟಿ ಸಂಖ್ಯೆಯಲ್ಲಿ ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ಎದುರಾಗಲಿದೆ ಎಂದು ಪ್ರೊ ಎಂಡಿ ನಂಜುಂಡಸ್ವಾಮಿ ಅವರ ಪುತ್ರ ಪಚ್ಚೆ ನಂಜುಂಡಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ. ವಿಜಯ ಕರ್ನಾಟಕ ವೆಬ್‌ನ ಮಣ್ಣಿನ ಮಾತು ಪಾಡ್‌ಕಾಸ್ಟ್ ಸರಣಿಯಲ್ಲಿ ಮಾತನಾಡಿದ ಅವರು, ಅಮೆರಿಕಾದಿಂದ ಜೋಳ, ಸೋಯಾಬೀನ್, ಹಾಲಿನ ಉತ್ಪನ್ನಗಳು ಮತ್ತು ಹಣ್ಣುಗಳು ಸುಂಕವಿಲ್ಲದೆ ಭಾರತಕ್ಕೆ ಬಂದರೆ, ಇಲ್ಲಿನ ಸ್ಥಳೀಯ ಬೆಲೆಗಳು ಪಾತಾಳಕ್ಕೆ ಕುಸಿಯಲಿವೆ. ಅಮೆರಿಕಾದಲ್ಲಿ ಕೃಷಿ ಒಂದು ಉದ್ಯಮ, ಅಲ್ಲಿ ಸಾವಿರಾರು ಎಕರೆಗಳಲ್ಲಿ ಯಂತ್ರಗಳ ಮೂಲಕ ಕೃಷಿ ಮಾಡುತ್ತಾರೆ. ಆದರೆ ಭಾರತದಲ್ಲಿ ಕೃಷಿ ಒಂದು ಸಂಸ್ಕೃತಿ. ನಮ್ಮ ಬಡ ರೈತರು ಅವರೊಂದಿಗೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ವಿಶ್ಲೇಷಿಸಿದರು. ತಮ್ಮ ತಂದೆಯ ಹೋರಾಟದ ದಿನಗಳನ್ನು ಸ್ಮರಿಸಿದ ಅವರು, ಅಂದು ಕಾರ್ಗಿಲ್ ಸಂಸ್ಥೆ ಭಾರತಕ್ಕೆ ಕಾಲಿಟ್ಟಾಗ ಪ್ರೊಫೆಸರ್ ನಂಜುಂಡಸ್ವಾಮಿಯವರಿಗೆ ಅಮೆರಿಕಾದ ವೈಟ್ ಹೌಸ್‌ನಿಂದಲೇ ಆಮಿಷಗಳು ಬಂದಿದ್ದವು. ಅಮಿತಾಭ್ ಬಚ್ಚನ್ ಅವರಂತಹ ಸ್ಟಾರ್‌ಗಳ ಮೂಲಕವೂ ಒತ್ತಡ ಹೇರಲಾಗಿತ್ತು. ಆದರೆ ಪ್ರೊಫೆಸರ್ ಯಾವುದಕ್ಕೂ ಜಗ್ಗಲಿಲ್ಲ ಎಂಬ ರೋಚಕ ಮಾಹಿತಿಯನ್ನು ಬಿಚ್ಚಿಟ್ಟರು. ಇಂದಿನ ಯುವಕರು ಮತ್ತು ಟೆಕ್ಕಿಗಳು ಕೃಷಿಯತ್ತ ಮುಖ ಮಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಕೃಷಿಯನ್ನು ಕೇವಲ ಲಾಭದ ಉದ್ಯಮವಾಗಿ ನೋಡದೆ, ಅದೊಂದು ಜೀವನಶೈಲಿ ಎಂದು ಸ್ವೀಕರಿಸಬೇಕು. ಪ್ರಕೃತಿಯ ಲಯವನ್ನು ಅರ್ಥಮಾಡಿಕೊಂಡು ಕೃಷಿ ಮಾಡಿದರೆ ಮಾತ್ರ ಯಶಸ್ಸು ಸಾಧ್ಯ ಎಂದು ಕಿವಿಮಾತು ಹೇಳಿದರು. ▬▬▬ ▬▬▬▬ ▬▬▬▬ ▬▬▬▬ ▬▬▬▬ In an exclusive interview on Vijay Karnataka Web’s “Mannina Maathu” podcast series, Pacche Nanjundaswamy reveals why his father, Prof. M.D. Nanjundaswamy, rejected a White House offer, despite even Amitabh Bachchan being involved to persuade him. Pacche highlights concerns over India-U.S. agricultural trade deals, warning that if commodities like sorghum, soybeans, dairy products, and fruits enter India duty-free, local farmers could face severe price collapses, leading to devastating impacts on livelihoods. He emphasizes that agriculture in India is not just a business but a way of life, and small farmers cannot compete with mechanized U.S. farms. The interview also delves into the values his father lived by, urging today’s youth and tech professionals to approach farming as a sustainable lifestyle rather than merely a profit-driven activity. Success, he says, comes from understanding nature’s rhythm and cultivating in harmony with it. ವೈಟ್ ಹೌಸ್ ಆಮಿಷವನ್ನೇ ತಿರಸ್ಕರಿಸಿದ್ದ ಪ್ರೊ. ಎಂಡಿ ನಂಜುಂಡಸ್ವಾಮಿ: ಪುತ್ರ ಪಚ್ಚೆ ನಂಜುಂಡಸ್ವಾಮಿಯಿಂದ ರೋಚಕ ಸಂಗತಿಗಳ ಅನಾವರಣ! | Prof. M.D. Nanjundaswamy Rejected White House Offer: Shocking Revelations by Son Pacche Nanjundaswamy | #MDNanjundaswamy #PaccheNanjundaswamy #IndianAgriculture #USIndiaTradeDeal #WhiteHouseOfferRejected #AmitabhBachchanVisit ▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► https://youtube.com/@VijayKarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5CUiNBVJl72lPtBZ0P FACEBOOK ►https://www.facebook.com/vijaykarnataka INSTAGRAM ► https://www.instagram.com/vijaykarnataka/ TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share

Related Videos

More videos from Vijay Karnataka | ವಿಜಯ ಕರ್ನಾಟಕ