ಜೂನ್‌ನಲ್ಲಿ ಮುಂಗಾರು ಮಳೆಯ ಅಬ್ಬರ ಹೇಗಿದೆ? ಸಾರ್ವಜನಿಕರಿಗೆ ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

Jun 13, 2026Channel
AI Analysis
Data from YouTube Data API v3Updated Just now

Video Overview

Video Details

Published1 week ago
Duration8:53
Video IDuMpsqtWqmlc
Languagekn
CategoryNews & Politics
PrivacyPublic
Made for KidsNo
Video TypeRegular Video

Performance Metrics

Views32.8K
Likes361
Comments19
Engagement Rate1.16%
Likes per 100 views1.10
Comments per 1K views0.58

Description

Karnataka Rain Alert: ಜೂನ್‌ನಲ್ಲಿ ಮುಂಗಾರು ಮಳೆಯ ಅಬ್ಬರ ಹೇಗಿದೆ? ಸಾರ್ವಜನಿಕರಿಗೆ ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು? | IMD Issues Warning for Multiple Districts | Monsoon Update & Weather Forecast ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭದ ದಿನಗಳಲ್ಲಿ ಭರ್ಜರಿ ಅಬ್ಬರ ತೋರಿಸಿದ್ದರೂ, ಇದೀಗ ಮಳೆಯ ಚಟುವಟಿಕೆಯಲ್ಲಿ ಗಮನಾರ್ಹ ಬದಲಾವಣೆ ಕಂಡುಬರುತ್ತಿದೆ. ಒಂದು ಕಡೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿರುವ ಸೂಚನೆಗಳು ಕಂಡುಬಂದರೆ, ಮತ್ತೊಂದು ಕಡೆ ಕೆಲ ಜಿಲ್ಲೆಗಳಿಗೆ ಮುಂದಿನ ಕೆಲ ಗಂಟೆಗಳ ಅವಧಿಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಬೀಚ್‌ಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಹಾಗಾದರೆ ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ? ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಎಲ್ಲಿ ಅಲರ್ಟ್‌ ಘೋಷಿಸಲಾಗಿದೆ? ಬನ್ನಿ ಇವತ್ತಿನ ವಿಡಿಯೋದಲ್ಲಿ ಹವಾಮಾನದ ಕುರಿತ ಒಂದು ವರದಿಯನ್ನ ನೋಡೋಣ ಬನ್ನಿ. The India Meteorological Department (IMD) has issued fresh weather alerts for several districts across Karnataka. While monsoon rains have slowed down in many regions, thunderstorms, lightning, and gusty winds are expected in parts of the state. In this video: ✔ Latest Karnataka weather forecast ✔ District-wise rain alerts and Yellow Alert details ✔ Bengaluru rain prediction ✔ Coastal Karnataka sea condition warning ✔ Beach and tourism restrictions explained ✔ Monsoon update for North Karnataka and Malnad regions ✔ IMD advisory for residents and travelers Watch the complete report to know how the weather may impact your district and what precautions you should take Karnataka Monsoon News: Heavy Rain, Sea Warning & District Alerts | ಜೂನ್‌ನಲ್ಲಿ ಮಳೆಯ ಅಬ್ಬರ ಹೇಗಿದೆ? ಯಾವ್ಯಾವ ಜಿಲ್ಲೆಗೆ ಯಾವ್ಯಾವ ಅಲರ್ಟ್‌, ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು? | Monsoon Weakening in Karnataka? IMD Issues Fresh Rain Warning | #KarnatakaRainAlert #KarnatakaWeather #MonsoonUpdate #IMDAlert ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► https://youtube.com/@VijayKarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5CUiNBVJl72lPtBZ0P FACEBOOK ►https://www.facebook.com/vijaykarnataka INSTAGRAM ► https://www.instagram.com/vijaykarnataka/ TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share

Related Videos

More videos from Vijay Karnataka | ವಿಜಯ ಕರ್ನಾಟಕ