CBIಗೆ ಓಕೆ, ಎಲೆಕ್ಷನ್ ಕಮಿಷ‌ನ್‌ಗೆ CJI ಯಾಕಿಲ್ಲ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ! ಏನಿದು 2:1Veto ವಿವಾದ?

May 15, 2026Channel
AI Analysis
Data from YouTube Data API v3Updated Just now

Video Overview

Video Details

Published2 weeks ago
Duration11:01
Video IDzkcdtFbRBOk
Languagekn
CategoryPeople & Blogs
PrivacyPublic
Made for KidsNo
Video TypeRegular Video

Performance Metrics

Views16.1K
Likes449
Comments111
Engagement Rate3.48%
Likes per 100 views2.79
Comments per 1K views6.90

Description

CBI ಗೆ ಓಕೆ, ಎಲೆಕ್ಷನ್ ಕಮಿಷ‌ನ್‌ಗೆ CJI ಯಾಕಿಲ್ಲ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ! ಏನಿದು 2:1 Veto ವಿವಾದ?‌ | Why Did Supreme Court Question Centre Over Election Commissioner Selection? | CJI vs Govt Explained ನಮ್ಮ ದೇಶದಲ್ಲಿ ಒಂದು ಮರ್ಡರ್ ಆದ್ರೆ, ಅಥವಾ ದೊಡ್ಡ ಲೆವೆಲ್‌ನ ಕರಪ್ಷನ್ ಆದ್ರೆ ನಾವು ಯಾರಿಗೆ ಕೇಸ್ ಕೊಡ್ತೀವಿ? ಸಿಬಿಐಗೆ ಅಲ್ವಾ? ಆ ಸಿಬಿಐನ ಬಾಸ್ ಅಂದ್ರೆ, ಸಿಬಿಐ ಡೈರೆಕ್ಟರ್‌ ಅನ್ನು ಸೆಲೆಕ್ಟ್ ಮಾಡೋ ಕಮಿಟಿಯಲ್ಲಿ ನಮ್ಮ ದೇಶದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಇರ್ತಾರೆ. ಆದ್ರೆ, ಈ ಇಡೀ ದೇಶದ ಭವಿಷ್ಯ ಬರೆಯೋ, ಪ್ರಜಾಪ್ರಭುತ್ವದ ಅಡಿಪಾಯವಾಗಿರೋ ಚುನಾವಣೆಯನ್ನು ನಡೆಸುವ ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡೋ ಕಮಿಟಿಯಲ್ಲಿ ಮಾತ್ರ ಸಿಜೆಐಗೆ ಜಾಗ ಇಲ್ಲ.. ಏಕೆ? ಕೇಳೋಕೆ ಇದೊಂದು ಸಿಂಪಲ್ ಲಾಜಿಕ್ ಅನ್ನಿಸಿದರೂ, ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಇದೇ ವಿಚಾರವಾಗಿ ಒಂದು ದೊಡ್ಡ ಚರ್ಚೆ ನಡೆದಿದೆ. ಕೇಂದ್ರ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ನೇರಾನೇರ ಖಡಕ್ ಪ್ರಶ್ನೆಗಳನ್ನು ಕೇಳಿದ್ದಾರೆ. Why did the Supreme Court sharply question the Central Government over the appointment process of Election Commissioners? In this video, we explain the complete controversy surrounding the Chief Election Commissioner and Other Election Commissioners Act, 2023. The Supreme Court questioned why the Chief Justice of India (CJI) is included in the selection committee for the CBI Director, but excluded from the committee that appoints Election Commissioners responsible for protecting Indian democracy and conducting free & fair elections. ಸಿಬಿಐ ಡೈರೆಕ್ಟರ್ ಆಯ್ಕೆಗೆ CJI ಬೇಕು, ಆದ್ರೆ ಪ್ರಜಾಪ್ರಭುತ್ವ ಉಳಿಸಲು ಬೇಡ್ವಾ? ಕೇಂದ್ರ ಸರ್ಕಾರದ ಬೆವರಿಳಿಸಿದ ಸುಪ್ರೀಂ ಕೋರ್ಟ್! ಏನಿದು ಚುನಾವಣಾ ಆಯುಕ್ತರ ನೇಮಕ ಪ್ರಕರಣ? | Why Is CJI Removed From Election Commission Selection Panel? Supreme Court Angry! | #SupremeCourt #ElectionCommission #CJI #NarendraModi #IndianPolitics #Constitution ದೇಶದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಾಗ ಸಿಬಿಐಗೆ ಪ್ರಕರಣ ದಾಖಲಿಸಲಾಗುತ್ತದೆ. ಆದರೆ ಮುಖ್ಯ ಚುನಾವಣಾ ಆಯುಕ್ತರ ನೇಮಕ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಅನುಪಸ್ಥಿತಿಯನ್ನು ಪ್ರಶ್ನಿಸಲಾಗಿದೆ. ಇದು ಕೇವಲ ಒಂದು ರಾಜಕೀಯ ಭ್ರಷ್ಟಾಚಾರ ಮಾತ್ರವಲ್ಲ, ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಧಕ್ಕೆ ತರುವಂತಹ ವಿಚಾರವಾಗಿದೆ. ಇಂತಹ ಸಂದರ್ಭದಲ್ಲಿ ಲೋಕಾಯುಕ್ತದ ಪಾತ್ರವೂ ಮುಖ್ಯವಾಗುತ್ತದೆ. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► https://youtube.com/@VijayKarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5CUiNBVJl72lPtBZ0P FACEBOOK ►https://www.facebook.com/vijaykarnataka INSTAGRAM ► https://www.instagram.com/vijaykarnataka/ TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share

Related Videos

More videos from Vijay Karnataka | ವಿಜಯ ಕರ್ನಾಟಕ